ರಾಜ್ಯದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದ್ದು, ಇಂದು146 ಜನರಿಗೆ ಓಮಿಕ್ರಾನ್ ದೃಢಪಟ್ಟಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಇಂದುಬೆಂಗಳೂರಿನಲ್ಲಿ 146 ಜನರಿಗೆ ಓಮಿಕ್ರಾನ್ ದೃಢಪಟ್ಟಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 479ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…