ಬೆಂಗಳೂರು ನಗರ

ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ 8 ಜನರಿಂದ ಗ್ಯಾಂಗ್ ರೇಪ್

ಬೆಂಗಳೂರು :  ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ 8 ಜನರು ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ.ಬಾಲಕಿ ಮೇಲೆ 8 ಜನರು ನಿರಂತರ ಲೌಂಗಿಕ ದೌರ್ಜನ್ಯ ಎಸಗಿದ್ದಾರೆ.

ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ 8 ಜನ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

 ವಿಡಿಯೋ ಮಾಡಿ ಈ ವಿಚಾರವನ್ನು ಯಾರಿಗಾದ್ರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ವಿಷಯ ತಿಳಿದ ಪೋಷಕರು ಯಲಹಂಕ ಪೊಲೀಸ್ ಠಾಣೆಗೆ ಪೊಲೀಸರು ದೂರು ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.

Swathi MG

Recent Posts

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

17 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

1 hour ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

3 hours ago