ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿದ 9 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಯುನೈಟೆಡ್ ಕಿಂಗ್ಡಮ್ ನಿಂದ ಆಗಮಿಸಿದ 4, ದೋಹಾದಿಂದದ ಆಗಮಿಸಿದ 4 ಹಾಗೂ ಕುವೈತ್ ನಿಂದ ಆಗಮಿಸಿದ ಒಬ್ಬಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನಿನ್ನೆ 20 ಪ್ರಯಾಣಿಕರಲ್ಲಿ ಕೋವಿಡ್ ದೃಢಪಟ್ಟಿತ್ತು. ಪ್ಯಾರಿಸ್ ನಿಂದ ಆಗಮಿಸಿದ 7, ಲಂಡನ್ ನಿಂದ ಆಗಮಿಸಿದ 5, ಫ್ರಾಂಕರ್ಟ್ ನಿಂದ ಆಗಮಿಸಿದ 5 ಪ್ರಯಾಣಿಕರಲ್ಲಿ, ಕುವೈತ್,ಎಮಿರೇಟ್ಸï ಹಾಗೂ ಇಥಿಯೋಡ್ ನಿಂದ ಆಗಮಿಸಿದ ತಲಾ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು.
ಸೋಂಕಿತರನ್ನು ನಗರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…