News Karnataka Kannada
Monday, May 06 2024
ಬೆಂಗಳೂರು ನಗರ

ಬೆಂಗಳೂರು ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ: ಸಿಎಂ ಬೊಮ್ಮಾಯಿ

Cm Bommai
Photo Credit :

ಬೆಂಗಳೂರು : ಬೆಂಗಳೂರನ್ನು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮೃತ ನಗರೋತ್ಥಾನ ಯೋಜನೆಯಡಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪದ್ಮನಾಭನಗರ ಕ್ಷೇತ್ರದ ವಾಜಪೇಯಿ ಆಟದ ಮೈದಾನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಜಾನಪದ ಜಾತ್ರೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

ಬೆಂಗಳೂರು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಗೊಂಡಿದೆ. ಅಮೃತ ನಗರೋತ್ಥಾನ ಯೋಜನೆಯಡಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಬೆಂಗಳೂರು ಸುಂದರ ನಗರವಾಗಿದೆ, ಐಟಿ, ಬಿಟಿಯ ಜಾಗತಿಕ ಕೇಂದ್ರವಾಗಿದೆ ಮತ್ತು ಆರ್ಥಿಕ ರಾಜಧಾನಿಯಾಗಿಯೂ ಹೊರಹೊಮ್ಮುತ್ತಿದೆ ಎಂದು ಹೇಳಿದರು.

ಆರ್ಥಿಕ ಕ್ಷೇತ್ರದಲ್ಲಿ ಕೂಡ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿ ಬೆಂಗಳೂರು ಬೆಳೆಯುತ್ತಿದ್ದು, ವಿಶ್ವದ ಗಮನ ಸಳೆಯುತ್ತಿದೆ. ಹೂಡಿಕೆದಾರರರು ಬಂಡಾಳ ಹೂಡಲು ಆಸಕ್ತಿ ತೋರಿದ್ದಾರೆ. ಶೇ. 47ರಷ್ಟು ಎಫ್ಡಿಐ ಕರ್ನಾಟಕ್ಕೆ ಬಂದಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು