News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ “ಬಿಇಓ”

Suicide
Photo Credit :

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕ್ಷೇತ್ರ ಶಿಕ್ಷಣಾಧಾಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಯಲಹಂಕ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಕಮಲಾಕರ್ ಎಂಬಾತರೇ ಆತ್ಮಹತ್ಯೆಗೆ ಶರಣಾದವರು.

ಕೊಡಿಗೆಹಳ್ಳಿಯ ಎನ್‌ಟಿಐ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡ ಬಿಇಓ ಕಮಲಾಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಈ ನಿರ್ಧಾರಕ್ಕೆ ಬಹುದಿನಗಳ ಅನಾರೋಗ್ಯವೇ ಕಾರಣ ಎನ್ನಲಾಗಿದೆ. ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು