News Karnataka Kannada
Friday, May 03 2024
ಬೆಂಗಳೂರು ನಗರ

ಬೆಂಗಳೂರು ನಗರದಲ್ಲಿಂದು 656 ಜನರಿಗೆ ಕೊರೊನಾ: ಐವರು ಸಾವು

Corona Main Newsk 3616061603
Photo Credit :

ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 656 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,63,618ಕ್ಕೆ ಏರಿಕೆಯಾಗಿದೆ.

211ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,39,931ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಐವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,400 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,286 ಸಕ್ರಿಯ ಪ್ರಕರಣಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು