News Karnataka Kannada
Friday, May 10 2024
ಬೆಂಗಳೂರು ನಗರ

ಬೆಂಗಳೂರು ನಗರದಲ್ಲಿ ಕೊರೋನಾ ಏರಿಕೆ

Corona Main Newsk 3616061603
Photo Credit :

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಭಾನುವಾರ 205 ಜನರಲ್ಲಿ ಸೋಂಕು ದೃಢಪಟ್ಟಿದೆ. ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಹೊಸ ಪ್ರಕರಣಗಳ ಪತ್ತೆಯಿಂದ ಸೋಂಕಿತರ ಸಂಖ್ಯೆ 12,58,904ಕ್ಕೆ ಏರಿಕೆಯಾಗಿದೆ.

142 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ ಬಿಡುಗಡೆಯಾದವರ ಸಂಖ್ಯೆ 12.36,936ಕ್ಕೆ ಏರಿಕೆಯಾಗಿದೆ. ಇಬ್ಬರ ಸಾವಿನೊಂದಿಗೆ ಮೃತರಾದವರ ಸಂಖ್ಯೆ 16,365 ಕ್ಕೆ ಮುಟ್ಟಿದೆ. ನಗರದಲ್ಲಿ ಸದ್ಯ 502 ಸಕ್ರಿಯ ಸೋಂಕಿತ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ವರದಿ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು