News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು ನಗರದಲ್ಲಿ 160 ಮಕ್ಕಳಿಗೆ ಕೋವಿಡ್-19 ಸೋಂಕು

Photo Credit :

ಬೆಂಗಳೂರು ನಗರದಲ್ಲಿ 160 ಮಕ್ಕಳಿಗೆ ಕೋವಿಡ್-19 ಸೋಂಕು

ಬೆಂಗಳೂರು: ನಗರದಲ್ಲಿ ಕಳೆದ 8 ದಿನಗಳಲ್ಲಿ ಸುಮಾರು 160 ಮಕ್ಕಳು ಕೋವಿಡ್-19 ಸೋಂಕಿಗೆ ಒಳಗಾಗಿರುವುದು ಪತ್ತೆಯಾಗಿದೆ.

ಈ ಎಲ್ಲಾ ಮಕ್ಕಳು 10 ವರ್ಷಕ್ಕಿಂತ ಕೆಳ ವಯಸ್ಸಿನವರು ಎಂದು ತಿಳಿದುಬಂದಿದ್ದು, ಭಾನುವಾರ ಸುಮಾರು 32 ಮಂದಿ ಮಕ್ಕಳು ಕೊರೊನಾ ಪಾಸಿಟಿವ್ ಗೆ ಒಳಗಾಗಿರುವರು. ಕಳೆದ ಕೆಲವು ದಿನಗಳಿಂದ ಹಲವಾರು ಮಕ್ಕಳು ಕೊರೋನಾ ಪಾಸಿಟಿವ್ ಆಗುತ್ತಿರುವುದು ಆಘಾತಕಾರಿ ವಿಚಾರವಾಗಿದೆ.

ಶಾಲೆಗಳಲ್ಲಿ ಈ ಸೋಂಕಿನ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ ಮಕ್ಕಳಲ್ಲಿ ಕಂಡುಬರುತ್ತಿರುವ ಈ ಸೋಂಕಿನ ಸಮಸ್ಯೆಯು ಈಗ ಆರೋಗ್ಯ ಮತ್ತು ಶಿಕ್ಷಣ ಇಲಾಖೆಗೆ ತಲೆನೋವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು