News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Suicide
Photo Credit :

ಬೆಂಗಳೂರು(ಡಿ. 22) : ಬೆಂಗಳೂರಿನಲ್ಲಿ ಗೃಹಿಣಿ ರಂಜಿತಾ (26) ಅನುಮಾನಸ್ಪದ ರೀತಿ ಸಾವು ಕಂಡಿದ್ದಾರೆ. ನಗರದ ಉಲ್ಲಾಳ ಉಪನಗರದ ಬಸ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ ಶವ ಪತ್ತೆಯಾಗಿದೆ.

ಮಂಜುನಾಥ್ ಎಂಬಾತನನ್ನ ಪ್ರೀತಿಸಿ ರಂಜಿತಾ ಮದುವೆಯಾಗಿದ್ದರು. 2017 ರಲ್ಲಿ ಮದುವೆಯಾಗಿದ್ದ ರಂಜಿತಾ ಮಂಜುನಾಥ್ ಎರಡನೇ ಮಗುವಿನ ಬಾಣಂತನಕ್ಕೆ ತವರಿಗೆ ಹೋಗಿದ್ದರು.

ವಾಪಸ್ ಮನೆಗೆ ಬಂದಾಗ ಗಂಡ ಅಕ್ರಮ ಸಂಬಂಧ ಹೊಂದಿದ್ದ ಶಂಕೆ ವ್ಯಕ್ತವಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ನಡುವೆ ಜಗಳವಾಗುತ್ತಿತ್ತು. ಡಿಸೆಂಬರ್ 19 ರಂದು ಮನೆಯಲ್ಲಿ ಪ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ರಂಜಿತಾ ಶವ ಪತ್ತೆಯಾಗಿದೆ. ರಂಜಿತಾ ಪೋಷಕರು ಪತಿಯ ಕುಟುಂಬದ ಮೇಲೆ ಕೊಲೆ ಆರೋಪ ಮಾಡಿದ್ದಾರೆ. ರಂಜಿತಾ ಮೇಲೆ ಹಲ್ಲೆ ನಡೆಸಿ ನೇಣು ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ.

ಜ್ಞಾನ ಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ. ಪತಿ ಮಂಜುನಾಥ್ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು