ಬೆಂಗಳೂರು : ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಬ್ರೇಕ್!

ಬೆಂಗಳೂರು : ಪ್ರೌಢಶಾಲಾ ಶಿಕ್ಷಕರ ಅಂತರ್ ವಿಭಾಗದ ವರ್ಗಾವಣೆಯನ್ನು ತಾಂತ್ರಿಕ್ ಕಾರಣಗಳಿಂದ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಮೈಸೂರು ವಿಭಾಗದ ವರ್ಗಾವಣೆ ನಡೆಯಬೇಕಿತ್ತು.ಆದರೆ ಸರ್ವರ್ ತೊಂದರೆಯಿಂದ ಈ ದಿನದ ವರ್ಗಾವಣೆಯನ್ನು ಮುಂದೂಡಲ್ಪಟ್ಟಿದೆ. ಸದ್ಯದಲ್ಲೇ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಇನ್ನೂ 72,000 ಅರ್ಜಿಗಳು ವರ್ಗಾವಣೆ ಕೋರಿ ಸಲ್ಲಿಕೆಯಾಗಿವೆ. ಈ ಅರ್ಜಿಗಳನ್ನು ಶಿಕ್ಷಕ ಮಿತ್ರ ಅಪ್ಲಿಕೇಶನ್ ಮೂಲಕವೇ ನಿರ್ವಹಿಸಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಪೂರ್ಣವಾಗಿ ಆನ್ ಲೈನ್ ಮೂಲಕವೇ ನಿರ್ವಹಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

Sneha Gowda

Recent Posts

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

13 mins ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

21 mins ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

47 mins ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

59 mins ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

1 hour ago

ಕರೆಂಟ್ ಕಟ್‌ನಿಂದಾಗಿ ಜನರ ಜೀವನ ಕತ್ತಲು: ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.…

2 hours ago