ಬೆಂಗಳೂರು : ಮೆಟ್ರೋ ಕಾರ್ಡ್ ರೀಚಾರ್ಜ್‌ಗೆ ಸಿಟಿಟಿ ವ್ಯವಸ್ಥೆ

ಬೆಂಗಳೂರು : ಮೆಟ್ರೋ ಸ್ಮಾರ್ಟ್‌ ಕಾರ್ಡ್ ರೀಚಾರ್ಜ್ ಮಾಡಿದ ಬಳಿಕ ಜಮೆಯಾಗಲು ಗಂಟೆಗಟ್ಟಲೇ ಟೈಂ ತೆಗೆದುಕೊಳ್ತಿತ್ತು. ಇದನ್ನು ತಪ್ಪಿಸುವ ಸಂಬಂಧ ನಮ್ಮ ಮೆಟ್ರೋ ಕಾರ್ಡ್ ಟಾಪ್ ಅಪ್ ಟರ್ಮಿನಲ್ ( ಸಿಟಿಟಿ) ವ್ಯವಸ್ಥೆ ಜಾರಿಗೆ ತಂದಿದೆ.

ಮೆಟ್ರೋ ಸ್ಮಾರ್ಟ್ ಕಾರ್ಡ್ ಅನ್ನು ಬೆಂಗಳೂರು ಮೆಟ್ರೋ ನಿಗಮದ ಅಪ್ಲಿಕೇಶನ್ ಅಥವಾ ವೆಬ್ ಸೈಟ್ ಪೋನ್ ಪೇ , ಪೇ ಟಿಎಮ್ ಗಳ ಮೂಲಕ ಯಶಸ್ವಿಯಾಗಿ ರೀಚಾರ್ಜ್ ಮಾಡಿದ ಬಳಿಕ ಮೆಟ್ರೋ ನಿಲ್ದಾಣಗಳಲ್ಲಿ ಮಾಹಿತಿ ಕೇಂದ್ರಗಳ ಬಳಿ ಇರುವ ಸಿಟಿಟಿ ಕೇಂದ್ರದಲ್ಲಿ ಪ್ರಸ್ತುತ ಪಡಿಸಬೇಕು.

ಬಯಸಿದ ಭಾಷೆಯನ್ನು ಬಳಸಿಕೊಂಡು ಅನ್ ಲೈನ್ ಟಾಪ್ ಅಪ್ ಗುಂಡಿ ಒತ್ತ ಬೇಕು.ಬಳಿಕ ಹೌದು ಎಂದು ಧೃಡೀಕರಣಿಸಿದರೆ ರೀಚಾರ್ಜ್ ಮಾಡಿದ ಮೊತ್ತ ಜಮೆ ಅಗಲಿದೆ. ಹಾಗೂ ಕಾರ್ಡ್ ನಲ್ಲಿ ಇರುವ ಬಾಕಿ ಮೊತ್ತ ನವೀಕರಣಗೊಳ್ಳಲಿದೆ.

Sneha Gowda

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

14 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

33 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

53 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

2 hours ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago