News Karnataka Kannada
Friday, May 10 2024
ಬೆಂಗಳೂರು ನಗರ

ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಮಹಿಳೆ ಸ್ಥಳದಲ್ಲೇ ದುರ್ಮರಣ

Heart attack during liver transplant
Photo Credit : IANS

ಬೆಂಗಳೂರು : ಸಿಲಿಕಾನ್​ ಸಿಟಿಯ ಯಮ ಸ್ವರೂಪಿ ರಸ್ತೆ ಗುಂಡಿಯ ಅನಾಹುತಗಳು ಮುಂದುವರೆದಿವೆ. ರಸ್ತೆ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶರ್ಮಿಳಾ (38) ಮೃತಪಟ್ಟ ಮಹಿಳೆ. ಮಾಗಡಿ ಮುಖ್ಯರಸ್ತೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋದ ಮಹಿಳೆ ಆಯತಪ್ಪಿ ರೋಡ್​ಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಬೊಲೆರೋ ವಾಹನ ಮಹಿಳೆಯ ಮೇಲೆ ಹರಿದಿದ್ದು ಮಹಿಳೆ ಸ್ಥಳದಲ್ಲೇ ದುರ್ಮರಣ ಕಂಡಿದ್ದಾರೆ.

ಪ್ರಕರಣ ಸಂಬಂಧ ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೊಲೆರೋ ಚಾಲಕ ಮಾದೇಶ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು