ಬೆಂಗಳೂರು: ವಿದ್ಯುತ್‌ ಪ್ರವಹಿಸಿ ತಂದೆ-ಮಗ ಸಾವು

ಬೆಂಗಳೂರು : ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ದುರಂತವೊಂದು ನಡೆದಿದ್ದು, ಸಂಪ್‌ ಸ್ಪಚ್ಛಗೊಳಿಸಲು ಇಳಿದಿದ್ದ ತಂದೆ ಮತ್ತು ಮಗ ವಿದ್ಯುತ್‌ ಪ್ರವಹಿಸಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಆರ್‌.ಟಿ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಈ ದುರಂತ ನಡೆದಿದ್ದು, ಸಂಪ್‌ ಸ್ವಚ್ಛಗೊಳಿಸುವುದಕ್ಕಾಗಿ ರಾಜು (36) ಒಳಗಿಳಿದ್ದಾರೆ.
ಸ್ವಲ್ಪ ಸಮಯದ ನಂತ್ರ ವಿದ್ಯುತ್‌ ಪ್ರವಹಿಸಿದ ಪರಿಣಾಮ ಕಿರುಚಾಡಲು ಶುರು ಮಾಡಿದ್ದಾರೆ. ಕಿರುಚಾಟ ಕೇಳಿಸಿಕೊಂಡ ಮಗ ಸಾಯಿ (11) ತಂದೆಯನ್ನ ರಕ್ಷಿಸಲು ಸಂಪ್‌ಗೆ ಇಳಿದಿದ್ದಾನೆ. ವಿದ್ಯುತ್‌ ಪ್ರವಹಿಸಿ ಆತನೂ ಸಾವನ್ನಪ್ಪಿದ್ದಾನೆ.ಇನ್ನು ತಂದೆ, ಮಗನ ಶವವನ್ನ ಡಾ. ಅಂಬೇಡ್ಕರ್‌ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

Gayathri SG

Recent Posts

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

5 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

9 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

20 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

25 mins ago

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…

46 mins ago

ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದ ರೈತನಿಗೆ ವಂಚಿಸಿದ ಅಪರಿಚಿತ

ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…

48 mins ago