ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮತ್ತೆ 50 ಕೋವಿಡ್ ಪರೀಕ್ಷಾ ಯಂತ್ರ ಅಳವಡಿಕೆ

ಬೆಂಗಳೂರು : ಓಮಿಕ್ರಾನ್ ಕೋವಿಡ್ ರೂಪಾಂತರ ಭೀತಿಯ ಹಿನ್ನಲೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮತ್ತೆ 50 ಕೋವಿಡ್ ಪರೀಕ್ಷಾ ಯಂತ್ರಗಳನ್ನು ಅಳವಡಿಸಲಾಗಿದೆ.

‘ಹೈ ರಿಸ್ಕ್’ ದೇಶಗಳ ಪ್ರಯಾಣಿಕರ ಅನಾನುಕೂಲತೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (BIAL) ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಹಲವಾರು ಕ್ರಮಗಳನ್ನು ಪ್ರಾರಂಭಿಸಲಾಗಿದೆ. ಇದು ಎರಡು Covid-19 ಲ್ಯಾಬ್ ಪಾಲುದಾರ ಸಂಸ್ಛೆಗಳಾದ Auriga Research Private Ltd ಮತ್ತು TATA MD-Aster Labsನೊಂದಿಗೆ ಒಪ್ಪಂದ ಹೊಂದಿದೆ ಎನ್ನಲಾಗಿದೆ.

ಅಲ್ಲದೆ, ಅಸ್ತಿತ್ವದಲ್ಲಿರುವ ಎಂಟು ಯಂತ್ರಗಳಿಗೆ ಹೆಚ್ಚುವರಿಯಾಗಿ ಕೋವಿಡ್ ಪರೀಕ್ಷೆಗಳಿಗೆ ಅನುಕೂಲವಾಗುವಂತೆ 50 ಹೊಸ ಪರೀಕ್ಷಾ ಯಂತ್ರಗಳನ್ನು ಇತ್ತೀಚೆಗೆ ಖರೀದಿಸಲಾಗಿದೆ. ಹಿರಿಯ ನಾಗರಿಕರು, ಕಡಿಮೆ ಚಲನಶೀಲತೆ ಹೊಂದಿರುವ ಪ್ರಯಾಣಿಕರು ಮತ್ತು ಶಿಶುಗಳನ್ನು ಹೊಂದಿರುವ ಮಹಿಳೆಯರಿಗೆ ಆಗಮನದ ನಂತರ ಆದ್ಯತೆ ನೀಡಲಾಗುತ್ತದೆ. ಅವರು ಮೀಸಲಾದ ಪರೀಕ್ಷಾ ಕೌಂಟರ್ ಅನ್ನು ಹೊಂದಿರುತ್ತಾರೆ ಎನ್ನಲಾಗಿದೆ.

Gayathri SG

Recent Posts

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

3 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

22 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

24 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

39 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

41 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago