ಬೆಂಗಳೂರು: 2 ಕೋಟಿ ಹಣ ನೀಡುವಂತೆ ಶಾಸಕನಿಗೆ ಮಹಿಳೆಯಿಂದ ಬ್ಲಾಕ್ ಮೇಲ್

ಬೆಂಗಳೂರು : ತಮ್ಮ ವಿರುದ್ಧದ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸೇಡಂ ಬಿಜೆಪಿ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್, ಮಹಿಳೆ ಹಾಗೂ ಆಕೆಯ ಪತಿ ಇಬ್ಬರ ವಿರುದ್ಧ ಬ್ಲಾಕ್ ಮೇಲ್ ಕೇಸ್ ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ.

2 ಕೋಟಿ ಹಣ ನೀಡುವಂತೆ ಮಹಿಳೆ ಹಾಗೂ ಆಕೆಯ ಪತಿ ಇಬ್ಬರೂ ನನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದರು. ಫೆ.5ರಂದು ಮಹಿಳೆ ಹಾಗೂ ಆಕೆಯ ಪತಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಆಕೆ ಹಾಗೂ ಆಕೆಯ ಪತಿ ಇಬ್ಬರನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸಿದ್ದಾರೆ ಎಂದರು.

ನನ್ನ ವಿರುದ್ಧ ಅನಗತ್ಯ ಆರೋಪ ಮಾಡಲಾಗಿದೆ. ನಾನು ಸಾರ್ವಜನಿಕ ಜೀವನದಲ್ಲಿರುವವನು ಇಂತಹ ಆರೋಪ ಸಹಜ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಾನು ಆರೋಪ ಮಾಡಲ್ಲ. ನಾನು ಕಾನೂನು ಹೋರಾಟಕ್ಕೆ ಸಿದ್ಧನಿದ್ದೇನೆ. ಕಾನೂನಿನ ಮೇಲೆ ಅಪಾರ ಗೌರವವಿದೆ ಎಂದು ಹೇಳಿದರು.

Gayathri SG

Recent Posts

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

5 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

21 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

28 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

46 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

51 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

1 hour ago