News Karnataka Kannada
Tuesday, April 30 2024
ಬೆಂಗಳೂರು ನಗರ

ಬೇಸಿಗೆ ರಜೆ ಅವಧಿ ಕಡಿಮೆಗೊಳಿಸಿದ ಸರ್ಕಾರ: ಮೇ. 16ರಿಂದ ಶಾಲಾ ಶೈಕ್ಷಣಿಕ ವರ್ಷ ಆರಂಭ

School
Photo Credit : IANS

ಬೆಂಗಳೂರು : ಸಾಮಾನ್ಯವಾಗಿ ಶಾಲಾ ಶೈಕ್ಷಣಿಕ ವರ್ಷವು ಮೇ. 29ರಿಂದ ಆರಂಭವಾಗಿ ಏಪ್ರಿಲ್ 10ರ ವರೆಗೆ ಇರುತ್ತದೆ. ಆದರೆ, ಈ ಬಾರಿ ಬೇಗ ಶಾಲೆ ಆರಂಭಿಸಲು ಸರ್ಕಾರವು ಮುಂದಾಗಿದೆ.

ಈ ನಿಟ್ಟಿನಲ್ಲಿ ಮೇ. 16ರಿಂದ 2022-23ರ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಹೀಗಾಗಿ ಈ ಬಾರಿ ಏಪ್ರೀಲ್ 10 ರಿಂದ ಮೇ. 15ರ ವರೆಗೆ ಬೇಸಿಗೆ ರಜೆ ನೀಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ವರ್ಷ ಮೇ. 16ರಿಂದ ಆರಂಭವಾಗಲಿದೆ. ಹೀಗಾಗಿ ಈ ಬಾರಿ ಏಪ್ರೀಲ್ 10 ರಿಂದ ಮೇ. 15ರ ವರೆಗೆ ಬೇಸಿಗೆ ರಜೆ ನೀಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ವರ್ಷ ಮೇ. 16ರಿಂದ ಆರಂಭವಾಗಲಿದೆ.

ಕೊರೊನಾ ಹಿನ್ನೆಲೆಯಲ್ಲಿ ನಿರಂತರವಾಗಿ ಭೌತಿಕ ತರಗತಿಗಳು ನಡೆಯದಿರುವ ಕಾರಣ ಆನ್ ಲೈನ್ ತರಗತಿಗಳು ಪರಿಣಾಮಕಾರಿಯಾಗಿಲ್ಲ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಹೀಗಾಗಿ ಈ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ಕಲಿಕಾ ಚೇತರಿಕಾ ಕಾರ್ಯಕ್ರಮವನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು