News Karnataka Kannada
Thursday, May 09 2024
ಬೆಂಗಳೂರು ನಗರ

ಭಗವದ್ಗೀತೆ ಸಾರವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು; ಅಶ್ವತ್ ನಾರಾಯಣ್

Ashwath Narayan (1)
Photo Credit :

ಬೆಂಗಳೂರು (ಮಾ. 18) : ಭಗವದ್ಗೀತೆ ಅಳವಡಿಕೆ ಮಾಡಬೇಕು ಎಂದು ಮೊದಲಿನಿಂದಲೂ ಬೇಡಿಕೆ ಇತ್ತು. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಭಗವದ್ಗೀತೆ ಸಾರವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪಠ್ಯಪುಸ್ತಕದಲ್ಲಿ ಯಾವ ರೀತಿ ಅಳವಡಿಸಬೇಕು ಎಂಬುದನ್ನು ತಜ್ಞರು ನಿರ್ಧರಿಸುತ್ತಾರೆ’ ಎಂದು ಸಚಿವ ಡಾ. ಅಶ್ವತ್ ನಾರಾಯಣ್ ಹೇಳಿದ್ದಾರೆ.

2022-23 ನೇ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗುವುದು ಎಂದು ಗುಜರಾತ್‌ ಸರ್ಕಾರ ವಿಧಾನಸಭೆಯಲ್ಲಿ ಘೋಷಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ ಈ ವಿಚಾರ ಚರ್ಚೆಯಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು