ಬೆಂಗಳೂರು (ಮಾ. 18) : ಭಗವದ್ಗೀತೆ ಅಳವಡಿಕೆ ಮಾಡಬೇಕು ಎಂದು ಮೊದಲಿನಿಂದಲೂ ಬೇಡಿಕೆ ಇತ್ತು. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಭಗವದ್ಗೀತೆ ಸಾರವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪಠ್ಯಪುಸ್ತಕದಲ್ಲಿ ಯಾವ ರೀತಿ ಅಳವಡಿಸಬೇಕು ಎಂಬುದನ್ನು ತಜ್ಞರು ನಿರ್ಧರಿಸುತ್ತಾರೆ’ ಎಂದು ಸಚಿವ ಡಾ. ಅಶ್ವತ್ ನಾರಾಯಣ್ ಹೇಳಿದ್ದಾರೆ.
2022-23 ನೇ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗುವುದು ಎಂದು ಗುಜರಾತ್ ಸರ್ಕಾರ ವಿಧಾನಸಭೆಯಲ್ಲಿ ಘೋಷಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ ಈ ವಿಚಾರ ಚರ್ಚೆಯಾಗುತ್ತಿದೆ.
ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…
ಜೂನಿಯರ್ ಎನ್ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…