News Karnataka Kannada
Monday, April 29 2024
ಬೆಂಗಳೂರು ನಗರ

ಭಾರೀ ಮಳೆ ಹಿನ್ನೆಲೆ, 7 ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ

Heavy rain warning issued for these districts till December 1
Photo Credit : News Kannada

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಇಂದೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಮೇ. 20 ರಿಂದ ಮೇ. 22 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು