News Karnataka Kannada
Wednesday, May 01 2024
ಬೆಂಗಳೂರು ನಗರ

ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ನಮ್ಮ ಸೌಭಾಗ್ಯ : ಡಿಕೆಶಿ

Dkshi Dt 19 6 21 No19621 13 Newsk 0976964141
Photo Credit :

ಬೆಂಗಳೂರು : ಹುಟ್ಟು ಮತ್ತು ಸಾವಿನ‌‌ ನಡುವೆ ಇರುವ ಬದುಕಿಗೆ ಒಂದು ಅರ್ಥ ಸಿಗಬೇಕು. ಇಂದು ಮಹಾತ್ಮ ಗಾಂಧಿ  ಅವರ ಜನ್ಮ ದಿನವಾಗಿದ್ದು, ಅವರು ಕಾಂಗ್ರೆಸ್  ಪಕ್ಷದ ಅಧ್ಯಕ್ಷರು ಆಗಿದ್ದು ನಮ್ಮ ಸೌಭಾಗ್ಯ  ಎಂದು ಕೆಪಿಸಿಸಿ  ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ನಾವೆಲ್ಲರೂ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರನ್ನು ನೆನೆಸಿಕೊಳ್ಳುತ್ತಿದ್ದೇವೆ.  ಗಾಂಧೀಜಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಬಿಜೆಪಿ ಹಾಗೂ ಜೆಡಿಎಸ್ ಅವರಿಗೆ ಈ ಸೌಭಾಗ್ಯ ಸಿಗುತ್ತದೆಯೇ ಎಂದರು.

ಬಿಜೆಪಿ ಹಾಗೂ ಜೆಡಿಎಸ್‌ನ ಇವರೆಲ್ಲರೂ ನಾವು ಗಾಂಧೀಜಿ ಅವರ ಆದರ್ಶದಂತೆ ಬದುಕಲು ಸಾಧ್ಯವೇ, ಇತ್ತೀಚೆಗೆ ರಾಜೀವ್ ಗಾಂಧಿ ಹಾಗೂ ಇಂದಿರಾ ಗಾಂಧಿಯವರನ್ನು ಕಳೆದುಕೊಂಡೆವು. ಅವರ ಆದರ್ಶದಂತೆ ಇವೆರಲ್ಲರು ಬದುಕಲು ಆಗಲ್ಲ ಎಂದು ಪರೋಕ್ಷ ಟಾಂಗ್ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು