News Karnataka Kannada
Monday, April 29 2024
ಬೆಂಗಳೂರು ನಗರ

ಮಾಜಿ ಸಿದ್ದರಾಮಯ್ಯನವರು ಚುನಾವಣೆಗೆ ಮುನ್ನವೇ ಹತಾಶರಾಗಿದ್ದಾರೆ : ಸಚಿವ ಬಿ.ಸಿ.ನಾಗೇಶ್

Bc Nagesh.
Photo Credit : News Kannada

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಗೆ ಮುನ್ನವೇ ಹತಾಶರಾಗಿ ಹೇಳಿಕೆ ನೀಡಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ನಂತರ ಹತಾಶರಾಗುತ್ತಾರೆ ಎಂದುಕೊಂಡಿದ್ದೆವು.  ಮುಖ್ಯಮಂತ್ರಿಯಾದವರು ಸ್ವಾಮೀಜಿಗಳ ಕುರಿತು ಹೇಳಿರುವ ಹೇಳಿಕೆ ಸರಿಯಲ್ಲ.

ಚುನಾವಣೆಗೂ ಮುಂಚೆಯೇ ಸೋಲು ಒಪ್ಪಿಕೊಂಡಿದ್ದಾರೆ.ಎಲ್ಲವನ್ನು ತ್ಯಾಗ ಮಾಡಿ ಸಮಾಜ ಸೇವೆ ಮಾಡುವ ಸ್ವಾಮೀಜಿಗಳ ಬಗ್ಗೆ ಅವರು ಮಾತನಾಡಿರುವುದು ಸರಿಯಲ್ಲ.

ಹೀಗಾಗಿ ಸ್ವಾಮೀಜಿಗಳ ಕ್ಷಮೆಯನ್ನು ಸಿದ್ದರಾಮಯ್ಯ ಯಾಚಿಸಬೇಕು. ವೋಟ್ ಬ್ಯಾಂಕ್ ರಾಜಕಾರಣವನ್ನು ಅವರು ಮಾಡುತ್ತಿದ್ದು, ಆ ವಿಚಾರದಲ್ಲಿ ಸ್ವಾಮೀಜಿಗಳ ವಿಷಯ ಪ್ರಸ್ತಾಪಿಸಿರುವುದು ಸರಿಯಲ್ಲ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು