ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು : ಬೆಂಗಳೂರು, ಮಂಗಳೂರು ಸೇರಿದಂತೆಯೂ ಹೊರರಾಜ್ಯಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಗಳಿಗೆ ನಿರಂತರವಾಗಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 11 ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ವಶಪಡಿಸಿಕೊಳ್ಳುವಲ್ಲಿ ಈಶಾನ್ಯ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳ ಮೂಲದ ಅನೂಪ್ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.

ಹಲವು ವರ್ಷಗಳಿಂದ ನಗರದ ಹೊರವಲಯ ಬಿದರಹಳ್ಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಆರೋಪಿ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ವ್ಯವಸ್ಥಿತ ಮಾರ್ಗವಾಗಿ ಖಾಸಗಿ ವಾಹನಗಳಿಂದ ಡ್ರಗ್ಸ್ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಸಾರ್ವಜನಿಕರಿಗೆ ಮಾದಕವಸ್ತು ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಹೆಬ್ಬಾಳ ಬಳಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಉಡುಪಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Gayathri SG

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

14 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

23 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

26 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

38 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

40 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

41 mins ago