ಮಾರ್ಚ್.4ಕ್ಕೆ ‘ರಾಜ್ಯ ಚೊಚ್ಚಲ ಬಜೆಟ್’: ಹಲವು ಕೊಡುಗೆ ಘೋಷಣೆ ಮಾಡುವ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾರ್ಚ್ 4ರಂದು ರಾಜ್ಯದ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ ಎನ್ನಲಾಗುತ್ತಿದೆ.

ಸೋಮವಾರದಿಂದ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಈ ಬಾರಿಯ ಬಜೆಟ್ ನಲ್ಲಿ ಹಲವು ಕೊಡುಗೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಅನ್ನು, ಮಾರ್ಚ್ 4ರ ಶುಕ್ರವಾರ ಮಂಡಿಸೋದು ಬಹುತೇಕ ಖಚಿತ ಎನ್ನಲಾಗಿದೆ.

ಸೋಮವಾರದಂದು ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿದೆ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಈ ಬಳಿಕ ಫೆಬ್ರವರಿ 25ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಮಾರ್ಚ್ 4ರಂದು ಬಜೆಟ್ ಮಂಡನೆಯಾಗಿ, ಆ ಬಳಿಕ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಈಗಾಗಲೇ ಹಲವು ಇಲಾಖೆಗಳೊಂದಿಗೆ ಸಭೆ ನಡೆಸಿರುವಂತ ಸಿಎಂ ಬೊಮ್ಮಾಯಿ, ಬಜೆಟ್ ಪೂರ್ವಭಾವಿಯಾಗಿ ಇಲಾಖಾ ವಾರು ಮಾಹಿತಿಯನ್ನು ಪಡೆದಿದ್ದಾರೆ.

Swathi MG

Recent Posts

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

8 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

1 hour ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

1 hour ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago