ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಜಿ ಎಸ್ ಟಿ ಸಂಬಂಧಿಸಿದ ಸಚಿವರ ಸಮೂಹದ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಿತು. ವಿವಿಧ ರಾಜ್ಯಗಳ ಹಣಕಾಸು ಸಚಿವರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
PHOTO CREDIT : G.Mohan, Photojournalist, Bengaluru.