ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕ್ವಾರಂಟೈನ್

ಬೆಂಗಳೂರು: ಹೆಚ್ಚುವರಿ ಚಾಲಕ ಮತ್ತು ಗೃಹ ಕಚೇರಿ ಕೃಷ್ಣದ ಕೆಲ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ದ್ವಿತೀಯ ಸಂಪರ್ಕಿತರು ಎನ್ನುವ ಕಾರಣಕ್ಕಾಗಿ ಯಡಿಯೂರಪ್ಪ ಅವರು ಕ್ವಾರಂಟೈನ್ ಗೆ ಒಳಗಾಗಿರುವರು. ಆದರೆ ತಾನು ಆರೋಗ್ಯವಾಗಿದ್ದೇನೆ ಮತ್ತು ಚಿಂತೆ ಮಾಡಬೇಡಿ ಎಂದು ಯಡಿಯೂರಪ್ಪ ಅವರು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ.

ಯಡಿಯೂರಪ್ಪ ಅವರು ಕಳೆದ ಕೆಲವು ಸಮಯದಿಂದ ಬಿಡುವಿಲ್ಲದೆ ಕೆಲಸ ಮಾಡುತ್ತಿರುವ ಕಾರಣದಿಂದಲೂ ಅವರು ಬಳಲಿರುವರು. ಹೀಗಾಗಿ ಅವರಿಗೆ ವೈದ್ಯರು ವಿಶ್ರಾಂತಿಗೆ ಕೂಡ ಸೂಚಿಸಿರುವರು. ಸೋಮವಾರ ಬಳಿಕ ಮತ್ತೊಮ್ಮೆ ಅವರು ಕೊರೋನಾ ಪರೀಕ್ಷೆಗೆ ಒಳಪಡಸಲಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

Desk

Recent Posts

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

2 mins ago

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

27 mins ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

1 hour ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

1 hour ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

2 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

2 hours ago