Best wishes to Karnataka’s CM Shri @BSBommai Ji on his birthday. He is making outstanding efforts to boost Karnataka’s growth trajectory and ensure a life of dignity as well as prosperity for the poor. Praying for his long and healthy life.
— Narendra Modi (@narendramodi) January 28, 2022
ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 62 ನೇ ಹುಟ್ಟುಹಬ್ಬದ ಸಂಭ್ರಮ. ಟ್ವೀಟರ್ ನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಸಿಎಂ ಬಸವರಾಜ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಕೆಗಳು ಬೊಮ್ಮಾಯಿ ಅವರು ಕರ್ನಾಟಕದ ಬೆಳವಣಿಗೆಯ ಪಥವನ್ನು ಹೆಚ್ಚಿಸಲು ಮತ್ತು ಬಡವರ ಪರ ಅವರು ಅತ್ಯುತ್ತಮ ಯೋಜನೆಗಳನ್ನು ಮಾಡುತ್ತಿದ್ದಾರೆ.
ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.