News Karnataka Kannada
Sunday, April 28 2024
ಬೆಂಗಳೂರು ನಗರ

ಮುಷ್ಕರದ ವೇಳೆ ವಜಾಗೊಂಡ ಸಾರಿಗೆ ನೌಕರರ ಮರುನೇಮಕ

Karnataka Bus
Photo Credit : News Kannada

ಬೆಂಗಳೂರು : ಸರ್ಕಾರದ ವಿರುದ್ಧ ಮುಷ್ಕರ ನಡೆಸಿ ವಜಾ ಆಗಿದ್ದ ಸಾರಿಗೆ  ನೌಕರರ ಮರು ನೇಮಕಕ್ಕೆ ಶ್ರೀರಾಮುಲು ಚಾಲನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಮುಷ್ಕರ ನಡೆಸಿ ಒಟ್ಟು 1,610 ಸಿಬ್ಬಂದಿ ಮುಷ್ಕರದಿಂದ ಕೆಲಸ ಕಳೆದುಕೊಂಡಿದ್ದರು.

ಇದೀಗ ಮುಖ್ಯಮಂತ್ರಿ ಸೂಚನೆ ಮೇರೆಗೆ ಮರು ನೇಮಕಾತಿ ಆಗುತ್ತಿದೆ ಎಂದು ತಿಳಿಸಿದರು.ಕಾನೂನಲ್ಲಿ ಅವಕಾಶ ಇಲ್ಲದಿದ್ದರೂ ಮರುನೇಮಕ ಮಾಡಿಕೊಳ್ಳಲಾಗುತ್ತಿದೆ. ಇನ್ನುಳಿದ 1520 ಸಿಬ್ಬಂದಿ ಮರುನೇಮಕ ಹಂತ ಹಂತವಾಗಿ ಆಗಲಿದೆ

ಕೊರೋನಾ, ತೈಲದರಗಳ ಬೆಲೆ ಏರಿಕೆಯಿಂದಾಗಿ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾವೆ. ನೌಕರರಿಗೆ ಸಂಬಳ ಕೂಡ ನೀಡಲಾಗದಷ್ಟು ಸಮಸ್ಯೆ ಎದುರಿಸುವಂತೆ ಆಗಿದೆ. ಇದರ ನಡುವೆಯೂ ವೋಲ್ವೋ ಪ್ರಯಾಣದರ ಇಳಿಕೆ ಮಾಡಲಾಗಿದೆ. ಕೆ ಎಸ್ ಆರ್ ಟಿ ಸಿ ಪ್ರಯಾಣದರ ಏರಿಕೆ ಮಾಡೋದಿಲ್ಲ  ಎಂದು ತಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು