ಬೆಂಗಳೂರು: ಮೇಕೆದಾಟು ಯೋಜನೆಗೆ ಚಾಲನೆ ನೀಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಹೋಂ ಐಸೋಲೇಷನ್ ಆಗಿದ್ದಾರೆ.
ಇದೇ ವೇಳೆ ಖರ್ಗೆ ಅವರ ಕಚೇರಿಯ ಮೂವರು ಸಿಬ್ಬಂದಿಗಳಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ನಾಯಕರಾದ ವೀರಪ್ಪ ಮೊಯ್ಲಿ, ಹೆಚ್.ಎಂ.ರೇವಣ್ಣ, ಮುಲ್ಲಜಮ್ಮ ಅವರಿಗೆ ಈಗಾಗಲೇ ಕೊರೊನಾ ಸೋಂಕು ತಗುಲಿದ್ದು, ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೋವಿಡ್ ದೃಢಪಟ್ಟಿದೆ. ಇದರ ಬೆನ್ನಲ್ಲೇ ಖರ್ಗೆ ಸಂಪರ್ಕದಲ್ಲಿದ್ದ ಹಾಗೂ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಇನ್ನಿತರ ಕೈ ಮುಖಂಡರಿಗೂ ಕೊರೊನಾತಂಕ ಶುರುವಾಗಿದೆ.
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…