ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಆಗಲು ಬಿಡುವುದಿಲ್ಲ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ಯಾವ ರೈತರಿಗೂ ತೊಂದರೆಯಾಗದು ಬಿಡುವುದಿಲ್ಲ. ಕಸ್ತೂರಿ ರಂಗನ್‌ ವರದಿಯಿಂದ ರೈತರಿಗೆ ತೊಂದರೆಯಾಗುತ್ತಿದ್ದರೆ ಅಂಥ ಪ್ರದೇಶಗಳಲ್ಲಿ ಅದನ್ನು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿಯಲ್ಲಿ ಶನಿವಾರ ಮಾತನಾಡಿ, ಎಲ್ಲೆಲ್ಲಿ ಕಸ್ತೂರಿ ರಂಗನ್‌ ವರದಿಯಿಂದ ರೈತರಿಗೆ ತೊಂದರೆಯಾಗುತ್ತದೆಯೋ ಅಲ್ಲೆಲ್ಲೂ ಅದು ಜಾರಿಯಾಗಲು ಬಿಡುವುದಿಲ್ಲ ಎಂದರು.

ಈಗ ನಡೆಯುತ್ತಿರುವ ರೈತರ ಪ್ರತಿಭಟನೆ ಹಿಂದೆ ಕಾಂಗ್ರೆಸ್‌ ಷಡ್ಯಂತ್ರ. ಆದರೆ ಸದ್ಯದಲ್ಲೇ ಇದಕ್ಕೆ ತಕ್ಕ ಉತ್ತರವನ್ನು ನೀಡಲಾಗುವುದು. ಪಕ್ಷದ ಕಾರ್ಯಕರ್ತರು ಸರಕಾರಗಳ ಜನಪರ ಅಭಿವೃದ್ಧಿ ಯೋಜನೆಗಳ ಬಗ್ಗೆ ಚಿಂತನೆಗಳನ್ನು ನಡೆಸುತ್ತಿದ್ದಾರೆ. ಇದಕ್ಕೆಲ್ಲ ಸರಿಯಾದ ಪರಿಹಾರ ಕಂಡುಹಿಡಿದು ವಿರೋಧಪಕ್ಷಗಳ ಎಲ್ಲ ಶೆಟ್ಟಿ ಯಂತ್ರಗಳಿಗೆ ತಕ್ಕ ಉತ್ತರ ನೀಡಬೇಕಿದೆ ಎಂದರು.

Desk

Recent Posts

ಮೋದಿ ಅವರೆ ನೀವಿನ್ನೂ ಮೌನವಾಗಿಯೇ ಇರುತ್ತೀರಾ?: ಪ್ರಿಯಾಂಕಾ ಗಾಂಧಿ ವಾದ್ರಾ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ಈಗ ಎಲ್ಲೆಡೆ ಸದ್ದು ಮಾಡುತ್ತಿದ್ದು, ಇದನ್ನೇ ಕಾಂಗ್ರೆಸ್ ಪ್ರಮುಖ ಅಸ್ತ್ರವನ್ನಾಗಿ…

10 mins ago

ಮತದಾನ ಜಾಗೃತಿಗಾಗಿ: ಪಂಜಿನ ಮೆರವಣಿಗೆ ಜಾಥಾಗೆ ಚಾಲನೆ

ಮೇ 07 ರಂದು ನಡೆಯವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮತದಾನ ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂದು…

33 mins ago

ಮಹಾದೇವ್ ಬೆಟ್ಟಿಂಗ್ ಆಪ್ ಅವ್ಯವಹಾರ: ನಟ ಸಾಹಿಲ್ ಖಾನ್ ಬಂಧನ

ಮಹಾದೇವ್ ಬೆಟ್ಟಿಂಗ್ ಆಪ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟ ಸಾಹಿಲ್ ಖಾನ್ ಬಂಧನಕ್ಕೊಳಗಾಗಿದ್ದರೆ. ಈ ನಟನನ್ನು ಬಂಧಿಸಿರುವುದಾಗಿ ಪೊಲೀಸರು…

55 mins ago

ಪ್ರೀತಿ ಮಾಡಿ ಅತ್ತೆಯನ್ನೇ ಮದುವೆಯಾದ ಅಳಿಯ: ಜೈ ಅಂದ ಮಾವ

ವ್ಯಕ್ತಿಯೊಬ್ಬ ತನ್ನ ಪತ್ನಿ ಮರಣದ ನಂತರ ಅತ್ತೆಯ ಜೊತೆ ಸಲುಗೆ ಬೆಳೆಸಿ, ಪ್ರೀತಿ ಮಾಡಿ ಮದುವೆಯಾಗಿರುವ ಘಟನೆ ಬಿಹಾರ ಬಂಕಾದ…

1 hour ago

ದಕ್ಷಿಣ ಅಮೆರಿಕದಲ್ಲಿ ರಸ್ತೆ ಮಧ್ಯೆ ಬಸ್​  ಪಲ್ಟಿಯಾಗಿ 14 ಪ್ರಯಾಣಿಕರ ದುರ್ಮರಣ

ದಕ್ಷಿಣ ಅಮೆರಿಕದ ಮೆಕ್ಸಿಕೋ ರಾಜಧಾನಿಯ ಹೊರವಲಯದಲ್ಲಿ ರಸ್ತೆ ಮಧ್ಯೆ ಬಸ್​  ಪಲ್ಟಿಯಾದ ಘಟನೆ ನಡೆದಿದೆ. 

1 hour ago

ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು !

ರಸ್ತೆ ಬದಿಯ ಚಿಕನ್ ಶವರ್ಮಾ ಸೇವಿಸಿ ಕನಿಷ್ಠ 12 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಮುಂಬೈನಲ್ಲಿ ನಡೆದಿದೆ. ನಗರದ ಗೊರೆಗಾಂವ್…

1 hour ago