ಯುಗಾದಿ ಹಬ್ಬಕ್ಕೆ ಕೆಎಸ್ಆರ್​ಟಿಸಿಯಿಂದ ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ!

ಬೆಂಗಳೂರು: ಯುಗಾದಿ ಹಬ್ಬದ ಹಿನ್ನಲೆ ಕೆಎಸ್​ಆರ್​ಟಿಸಿ  ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯದ   ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆಯನ್ನು ಕೆಎಸ್​ಆರ್​ಟಿಸಿ ಕಲ್ಪಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ವುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆನ್​ಲೈನ್ ಮೂಲಕ ಮುಂಗಡ ಟಿಕೆಟ್ ಬುಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.

ನಾಲ್ಕು ಅಥವಾ ಹೆಚ್ಚು ಜನ ಒಟ್ಟಾಗಿ ಬುಕಿಂಗ್ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟನ್ನು ಮುಂಗಡ ಕಾಯ್ದಿರಿಸಿದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು. ಇನ್ನು ಕೊವಿಡ್ 19 ಮಾರ್ಗಸೂಚಿಗಳನ್ನು ಪ್ರಯಾಣಿಕರು ಪಾಲಿಸಬೇಕು ಎಂದು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ.

Sneha Gowda

Recent Posts

ದೇವರ’ ಸಿನಿಮಾ ತಂಡದ ಮೇಲೆ ಜೇನುಹುಳುಗಳ ದಾಳಿ : ಕೆಲವರಿಗೆ ಗಾಯ

 ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಶೂಟಿಂಗ್ ವೇಳೆ ತಂಡದ ಮೇಲೆ ಜೇನು ಹುಳುಗಳು ದಾಳಿ ನಡೆಸಿವೆ ಎಂದು…

15 mins ago

ಡ್ರೆಸ್ಸಿಂಗ್ ರೂಮ್​ನಲ್ಲಿ ಕಣ್ಣೀರಿಟ್ಟ ರೋಹಿತ್ ಶರ್ಮಾ; ಯಾಕೆ ಗೊತ್ತ ?

ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಸೋಮವಾರ ನಡೆದ 55ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ…

20 mins ago

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಮನವಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

36 mins ago

ಪ್ರಜ್ವಲ್ ರೇವಣ್ಣನ ಗೆ ಕಠಿಣಾತಿ ಕಠಿಣ ಶಿಕ್ಷೆ ನೀಡಬೇಕು; ಪ್ರಧಾನಿ ಮೋದಿ

ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ…

40 mins ago

2ನೇ ಹಂತದ ಲೋಕಸಭೆ ಚುನಾವಣೆ: ಮತ ಚಲಾಯಿಸಿದ ಬಿಎಸ್​ ವೈ

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್​…

53 mins ago

2ನೇ ಹಂತದ ಲೋಕಸಭೆ ಚುನಾವಣೆ; ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ…

1 hour ago