News Karnataka Kannada
Tuesday, May 07 2024
ಬೆಂಗಳೂರು ನಗರ

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್​ ನಲಪಾಡ್ ವಿರುದ್ಧ ಎಫ್​ಐಆರ್ ದಾಖಲು

Nalapad
Photo Credit :

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್​ ನಲಪಾಡ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕೋರ್ಟ್ ಆದೇಶ ಉಲ್ಲಂಘಿಸಿ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸಿದ್ದ ಆರೋಪದ ಮೇಲೆ ಹಲಸೂರು ಗೇಟ್ ಠಾಣೆಯಲ್ಲಿ ಫ್ಲೆಕ್ಸ್ ವಿಚಾರಕ್ಕೆ ಎರಡು ದೂರು ದಾಖಲಾಗಿತ್ತು. ಈ ಹಿನ್ನೆಲೆ ಎಫ್​ಐಆರ್ ದಾಖಲಾಗಿದೆ.

ಬಿಬಿಎಂಪಿ ಕಂದಾಯ ಅಧಿಕಾರಿ ನೀಡಿದ ದೂರಿನ ಮೇರೆಗೆ ಮೊಹಮದ್ ನಲಪಾಡ್ ಮೇಲೆ ಪ್ರಕರಣ ದಾಖಲಾಗಿದೆ.
ಟೌನ್‌ ಹಾಲ್ ಮುಂಭಾಗ ಕಾರ್ಪೊರೇಷನ್ ಸರ್ಕಲ್ ವ್ಯಾಪ್ತಿಯಲ್ಲಿ ಬಿ ಕೆ ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕೆ 150ಕ್ಕೂ ಹೆಚ್ಚು ಅನಧಿಕೃತ ಫ್ಲೆಕ್ಸ್ ನಲಪಾಡ್ ಅಂಡ್ ಟೀಮ್ ಅಳವಡಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು