ರತ್ನಪ್ರಭಾ ಸೇವಾವಧಿ ವಿಸ್ತರಣೆಗೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ

ಬೆಂಗಳೂರು: ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರ ಸೇವಾವಧಿ ವಿಸ್ತರಣೆ ಮಾಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಮುಂಬರುವ ವಿಧಾನಸಭೆಯನ್ನು ದೃಷ್ಟಿಯಲ್ಲಿರಿಸಿಕೊಂಡು, ಚುನಾವಣಾ ಕಾರ್ಯಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಲು ಮೂರು ತಿಂಗಳ ಕಾಲ ರತ್ನಪ್ರಭಾ ಅವರ ಸೇವಾವಧಿ ವಿಸ್ತರಿಸಬೇಕೆಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ರತ್ನಪ್ರಭಾ ಅವರು ಮಾರ್ಚ್ 31ರಂದು ನಿವೃತ್ತರಾಗಲಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ ರತ್ನಪ್ರಭಾ ಅವರು 2017ರ ನವೆಂಬರ್ 30ರಂದು ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇವರು 1981ರ ಐಎಎಸ್ ಬ್ಯಾಚ್ ನವರು.

Desk

Recent Posts

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

10 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

3 hours ago