ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಲೈಂಗಿಕ ಹಗರಣ ಸಂಬಂಧ ವಿಶೇಷ ತನಿಖಾ ದಳ ಶುಕ್ರವಾರ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದೆ.
ಗುರುವಾರ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೆ ಎಸ್ಐಟಿ ತಂಡ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ.ಈ ಮೂಲಕ ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದಿಂದ ಮುಕ್ತರಾಗಿದ್ದಾರೆ.
ಸಂತ್ರಸ್ತೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸೂಕ್ತ ಸಾಕ್ಷ್ಯಾಧಾರಗಳು ಇಲ್ಲವೆಂದು ಉಲ್ಲೇಖಿಸಲಾಗಿದೆ.
ಕಳೆದ ವರ್ಷ ಮಾಜಿ ಸಚಿವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದರು. ಆರೋಪ ಕೇಳಿಬರುತ್ತಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.