News Karnataka Kannada
Monday, April 29 2024
ಬೆಂಗಳೂರು ನಗರ

ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಏರಿಕೆ, ಇಂದು 2479 ಜನರಿಗೆ ಪಾಸಿಟಿವ್ ದೃಢ

152 new COVID-19 cases detected in Delhi
Photo Credit :

ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಏರಿಕೆ ಕಂಡಿದ್ದು, ಇಂದು 2479 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ 2053 ಸಹಿತ ರಾಜ್ಯದಲ್ಲಿ 2479 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಇಂದು ಕೊರೋನಾ ಸೋಂಕಿತರಾದಂತ ನಾಲ್ವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ದಿಢೀರ್ ಶೇ.2.59ಕ್ಕೆ ಏರಿಕೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು