News Karnataka Kannada
Wednesday, May 01 2024
ಬೆಂಗಳೂರು ನಗರ

ರಾಜ್ಯದಲ್ಲಿ ಇಂದು 181 ಮಂದಿಗೆ ಕೊರೋನ ಸೋಂಕು ದೃಢ

2,797 people tested positive for coronavirus in the last 24 hours in the country.
Photo Credit : IANS

ಬೆಂಗಳೂರು : ರಾಜ್ಯದಲ್ಲಿ ಬುಧವಾರ 181 ಕೊರೊನಾ ಪಾಸಿಟಿವ್‌ ಪತ್ತೆಯಾಗಿದ್ದು, 222 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಅನಾರೋಗ್ಯದಿಂದ ಬಳುತ್ತಿದ್ದ ಕೋವಿಡ್‌ ಸೋಂಕಿತರಲ್ಲಿ ಧಾರವಾಡ, ಮಂಡ್ಯ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ರಾಜ್ಯಾದ್ಯಂದ 2937 ಸಕ್ರಿಯ ಪ್ರಕರಣಗಳಿವೆ.ಬಾಗಲಕೋಟೆ, ಕೊಪ್ಪಳ, ಬೀದರ್‌,ಚಿಕ್ಕಬಳ್ಳಾಪುರ, ಗದಗ,ಉಡುಪಿ, ವಿಜಯಪುರ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ.

ಬೆಂಗಳೂರುನಗರ 122, ಮೈಸೂರು 6, ಬೆಳಗಾವಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ 5, ಚಾಮರಾಜನಗರ, ತುಮಕೂರು ರಾಮನಗರ ಜಿಲ್ಲೆಯಲ್ಲಿ ತಲಾ 4,ಚಿತ್ರದುರ್ಗ 5, ಕಲಬುರಗಿ, ದಕ್ಷಿಣಕನ್ನಡ, ಯಾದಗಿರಿ ಜಿಲ್ಲೆಯಲ್ಲಿ ತಲಾ 3, ಧಾರವಾಡ, ಹಾಸನ, ಕೊಡಗು, ರಾಯಚೂರು,ಬಳ್ಳಾರಿ ತಲಾ 2, ಕೋಲಾರ, ಮಂಡ್ಯ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ,ದಾವಣಗೆರೆ,ಹಾವೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್‌ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು