News Karnataka Kannada
Monday, April 29 2024
ಬೆಂಗಳೂರು ನಗರ

ರಾಜ್ಯದಲ್ಲಿ ಇಂದು 2,372 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 2.31%

Kerala: Covid surge, use of masks mandatory, says govt
Photo Credit :

ರಾಜ್ಯದಲ್ಲಿ ಇಂದು 2,372 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 27 ಜನ ಬಲಿಯಾಗಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 1,059 ಮಂದಿಗೆ ಸೇರಿ ರಾಜ್ಯದಲ್ಲಿ ಒಟ್ಟು 2,372 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಇನ್ನು ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ 2.31% ಕ್ಕೆ ತಲುಪಿದೆ ಎಂದಿದ್ದಾರೆ. ಇನ್ನು 5,395 ಜನ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ 35,697ಕ್ಕೆ ತಲುಪಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು