News Karnataka Kannada
Tuesday, April 30 2024
ಬೆಂಗಳೂರು ನಗರ

ರಾಜ್ಯದಲ್ಲಿ ಇಂದು 254 ಜನರಲ್ಲಿ ಕೊರೊನಾ ಸೋಂಕು ಪತ್ತೆ

Corona World 10072021
Photo Credit :

ಬೆಂಗಳೂರು: ರಾಜ್ಯದಲ್ಲಿ ಇಂದು 254 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 546 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಇದುವರೆಗೆ 29,49,629 ಜನ ಗುಣಮುಖರಾಗಿದ್ದಾರೆ. 38,185 ಜನ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,94,255 ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡ 0.38 ರಷ್ಟು ಇದೆ. ರಾಜ್ಯದಲ್ಲಿ 6412 ಸಕ್ರಿಯ ಪ್ರಕರಣಗಳು ಇವೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 152 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 464 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5117 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 152, ದಕ್ಷಿಣಕನ್ನಡ 14, ಹಾಸನ 15, ಮೈಸೂರು 30 ಹೊಸ ಪ್ರಕರಣ ವರದಿಯಾಗಿದೆ. ಬೆಂಗಳೂರು, ಧಾರವಾಡ, ಕಲಬುರಗಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು