News Karnataka Kannada
Wednesday, May 08 2024
ಬೆಂಗಳೂರು ನಗರ

ರಾಜ್ಯದಲ್ಲಿ ಇಂದು 8,449 ಜನರಿಗೆ ಕೊರೊನಾ ಪಾಸಿಟಿವ್, 107 ಮಂದಿಗೆ ಒಮಿಕ್ರಾನ್

covid case increased
Photo Credit :

ರಾಜ್ಯದಲ್ಲಿ ಮತ್ತೆ ಕೊರೋನಾ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು, ಇಂದು 8,449 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ 6,812 ಸೇರಿದಂತೆ ರಾಜ್ಯದಲ್ಲಿ 8,449 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

ಪಾಸಿಟಿವಿಟಿ ದರ 4.15%ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇಂದು 107 ಮಂದಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು