News Karnataka Kannada
Thursday, May 02 2024
ಬೆಂಗಳೂರು ನಗರ

ರಾಜ್ಯದಲ್ಲಿ ಇಂದು 8,906 ಜನರಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 5.42%

New Delhi: India reports 16,866 new COVID-19 cases, 41 deaths
Photo Credit :

ರಾಜ್ಯದಲ್ಲಿ ಇಂದು 8,906 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ 7,113 ಸೇರಿದಂತೆ ರಾಜ್ಯದಲ್ಲಿ 8,906 ಜನರಿಗೆ ಪಾಸಿಟಿವ್ ಆಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಪಾಸಿಟಿವಿಟಿ ದರ 5.42%ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು