News Karnataka Kannada
Tuesday, April 30 2024
ಬೆಂಗಳೂರು ನಗರ

ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

Bengaluru: A depression in the Bay of Bengal, rains lash Karnataka again
Photo Credit :

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಲವೆಡೆ ಆಲಿಕಲ್ಲು ಮತ್ತು ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಇಂದೂ ಕೂಡ ಧಾರಾಕಾರ ಮಳೆ ಮುಂದುವರೆದಿದೆ. ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ವಿಧಾನಸೌಧ, ಶಿವಾಜಿನಗರ, ಶಾಂತಿನಗರ, ಮೈಸೂರು ರಸ್ತೆ, ಹೆಬ್ಬಾಳ, ಯಲಹಂಕ, ಕೋರಮಂಗಲ, ಆಡುಗೋಡಿ, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು