ರಾಜ್ಯದಲ್ಲಿ ಒಂದೇ ದಿನ 107 ಒಮಿಕ್ರಾನ್ ಸೋಂಕು ಪ್ರಕರಣ ಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.ಜ.6ರಂದು (ಗುರುವಾರ) ಒಂದೇ ದಿನ ರಾಜ್ಯದಲ್ಲಿ 107 ಒಮಿಕ್ರಾನ್ ಪ್ರಕರಣಗಳು ದೃಢವಾಗಿದೆ.

ಇದರೊಂದಿಗೆ ರಾಜ್ಯದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆಯಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

ಹೆಚ್ಚಿದ ಕೋವಿಡ್: ರಾಜ್ಯದಲ್ಲಿ ಗುರುವಾರ 5,031 ಮಂದಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ.3.95ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 22,173ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 4,324 ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 18,913ಕ್ಕೆ ಏರಿಕೆಯಾಗಿದೆ. ಅಷ್ಟೇ ಅಲ್ಲ, ಬೆಂಗಳೂರು ನಗರ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.7.5ಕ್ಕೆ ಏರಿಕೆಯಾಗಿದೆ.

Swathi MG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago