ರಾಜ್ಯದಲ್ಲಿ ಒಮಿಕ್ರಾನ್‌ ಪತ್ತೆ ಹಿನ್ನೆಲೆ, ನಾಳೆ ಸಿಎಂ ಬೊಮ್ಮಾಯಿ ಮಹತ್ವ ಸಭೆ

ಬೆಂಗಳೂರು : ದೇಶದಲ್ಲಿಯೇ ಮೊದಲ ಪ್ರಕರಣಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿವೆ. ಇನ್ನು ಈ ವೇಳೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷದ ವೃದ್ದ ಮತ್ತು ಬೆಂಗಳೂರಿನ ವೈದ್ಯರಾದ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್‌ ವೈರಸ್‌ ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ್ರು ಮಹತ್ವ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸದಲ್ಲಿದ್ದ ಸಿಎಂ ಬೊಮ್ಮಾಯಿ ಇಂದೇ ರಾಜ್ಯಕ್ಕೆ ಹಿಂದಿರುಗಲಿದ್ದಾರೆ. ಇನ್ನು ನಾಳೆ ಈ ಕುರಿತು ಮಹತ್ವದ ಮೀಟಿಂಗ್‌ ನಡೆಸಲಿದ್ದಾರೆ.

ಒಮಿಕ್ರಾನ್‌ ಕೇಸ್‌ ಪತ್ತೆಯಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಸಿಎಂ, ಒಮಿಕ್ರಾನ್‌ ತಡೆ ಬಗ್ಗೆ ತಜ್ಞರ ಜತೆ ಚರ್ಚಿಸಿದ್ದೇನೆ. ತಜ್ಞರು ಆತಂಕ ಪಡುವಂತಿಲ್ಲ ಎಂದಿದ್ದಾರೆ. ಇನ್ನು ಆಗತ್ಯಬಿದ್ರೆ ಮಾರ್ಗಸೂಚಿ ಬದಲಾಯಿಸುತ್ತೇವೆ ಎಂದಿದ್ದಾರೆ.

Gayathri SG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago