News Karnataka Kannada
Thursday, May 09 2024
ಬೆಂಗಳೂರು ನಗರ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 270 ಹೊಸ ಕೊರೋನಾ ಪ್ರಕರಣ ಪತ್ತೆ

Corona World 10072021
Photo Credit :

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 270 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,04,239ಕ್ಕೆ ಏರಿಕೆಯಾಗಿದೆ.

246 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29, 58, 630ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 7,271 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನ ಪ್ರಮಾಣ ಶೇ. 0.27 ರಷ್ಟಿದ್ದು, ಮರಣ ಪ್ರಮಾಣ ಶೇ. 1.48 ರಷ್ಟಿದೆ. ಬೆಂಗಳೂರಿನಲ್ಲಿ 152 ಪ್ರಕರಣ ಪತ್ತೆಯಾಗಿದ್ದು, 126 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಬಾಗಲಕೋಟೆ, ಬಳ್ಳಾರಿ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು