News Karnataka Kannada
Tuesday, May 07 2024
ಬೆಂಗಳೂರು ನಗರ

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 471 ಹೊಸ ಪ್ರಕರಣ ಪತ್ತೆ

ಇಂದು ಒಂದೇ ದಿನ 4 ಹೊಸ ಕೋವಿಡ್ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾಗಿವೆ.
Photo Credit : IANS

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 471 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39, 54,784ಕ್ಕೆ ಏರಿಕೆಯಾಗಿದೆ.

ಇಂದು 214 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 2,880 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 458 ಹೊಸ ಪ್ರಕರಣ ಪತ್ತೆಯಾಗಿದ್ದು, 208 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೇ 2,776 ಸಕ್ರಿಯ ಪ್ರಕರಣ ದಾಖಲಾಗಿದೆ. ಉಡುಪಿ, ಕಲಬುರಗಿಗಳಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ಕಡೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು