ಬೆಂಗಳೂರು:ಕೊರೊನಾ ಮೂರನೆ ಅಲೆಯಲ್ಲಿ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ.ಮೈಸೂರು ಹಾಗೂ ಚಿತ್ರದುರ್ಗದಲ್ಲಿ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ 13 ಹಾಗೂ 16 ವರ್ಷದ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗದ ಬಾಲಕಿಗೆ ಮೊದಲು ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ತಕ್ಷಣ ಆಕೆಯನ್ನು ಜ.12ರಂದು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಕಳೆದ ಆರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ನಿನ್ನೆ ಸಾವನ್ನಪ್ಪಿದ್ದಾಳೆ ಎಂದು ಆರೋಗ್ಯ ಇಲಾಖೆ ಅಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಮೈಸೂರಿನಲ್ಲಿ ಜ್ವರದಿಂದ ಬಳಲುತ್ತಿದ್ದ 16 ವರ್ಷದ ಬಾಲಕಿಯನ್ನು ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯು ಕೊರೊನಾ ಗೆ ಬಲಿಯಾಗಿದ್ದಾಳೆ.ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಮೂರನೆ ಅಲೆ ಆರಂಭದಲ್ಲೆ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…