ರಾಜ್ಯದಲ್ಲಿ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ: ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು : ಕೋವಿಡ್ ಲಸಿಕೆ  ವಿತರಣೆಯಲ್ಲಿ ಕರ್ನಾಟಕ  ಮತ್ತೊಂದು ಸಾಧನೆ ಮಾಡಿದ್ದು, ರಾಜ್ಯದಲ್ಲಿ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಕೋವಿಡ್ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ.5.21 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ.

ಅವರಲ್ಲಿ 4.69 ಕೋಟಿ ಮಂದಿ ಎರಡನೇ ಡೋಸ್ ಹಾಗೂ 11.64 ಲಕ್ಷ ಮಂದಿ ಮುನ್ನೆಚ್ಚರಿಕೆ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಸದ್ಯ 600ಕ್ಕೂ ಅಧಿಕ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ ಮೊದಲ ಡೋಸ್ ವಿತರಣೆಯಲ್ಲಿ ಶೇ 100 ರಷ್ಟು ಗುರಿ ಸಾಧನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ

Swathi MG

Recent Posts

ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಶುಶ್ರೂಷಕರ ದಿನಾಚರಣೆ

ಇಲ್ಲಿನ ಬ್ರಿಮ್ಸ್ ಆವರಣದಲ್ಲಿರುವ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.

7 hours ago

ಮುಂಬೈನಲ್ಲಿ ಹೋರ್ಡಿಂಗ್ ಬಿದ್ದು ಮೂವರು ಸಾವು: 59 ಜನರಿಗೆ ಗಾಯ

ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…

7 hours ago

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

7 hours ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು…

8 hours ago

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಸಾಧನೆ: ನೂರು ಶೇಕಡಾ ಫಲಿತಾಂಶ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…

8 hours ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

9 hours ago