News Karnataka Kannada
Monday, April 29 2024
ಬೆಂಗಳೂರು ನಗರ

ರಾಜ್ಯದಲ್ಲಿ ಡಿ. 28 ರಿಂದ ನೈಟ್ ಕರ್ಫ್ಯೂ ಜಾರಿ

ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್​ಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿಗೆ ಇದೀಗ ಸ್ವತಃ ಸುಧಕಾರ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಬಿಜೆಪಿ ತೊರೆಯುವ ಯೋಚನೆ ಇಲ್ಲ ಎಂದಿದ್ದಾರೆ.
Photo Credit :

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆ ಅಂತ್ಯವಾಗಿದೆ.ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನಗಳವರೆಗೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ.

ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ತಜ್ಞರು ಅಧಿಕಾರಿಗಳು ಹಾಗೂ ಹಿರಿಯ ಸಚಿವರು ಭಾಗಿಯಾಗಿದ್ದ ಸಭೆಯಲ್ಲಿ ಕೋರೋನಾ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.

ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯ ನಂತರ ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು, ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನಗಳವರೆಗೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗುವುದು.ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗ ಹೊಸ ವರ್ಷಾಚರಣೆ ನಿಷೇಧಿಸಲಾಗಿದೆ.ಹೋಟೆಲ್ ಗಳಲ್ಲಿ ಶೇಕಡ 50 ರಷ್ಟು ಜನರಿಗೆ ಮಾತ್ರ ಪ್ರವೇಶ ನೀಡಲಾಗಿದೆ.

ಶೇ. 97 ಜನರಿಗೆ ಮೊದಲ ಡೋಸ್ ನೀಡಿದ್ದು, ಬಾಕಿ ಶೇ. 3 ರಷ್ಟು ಶೀಘ್ರದಲ್ಲಿ ನೀಡಲು ಸಮರೋಪಾದಿ ಕೆಲಸ ಮಾಡಲಾಗುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು