News Karnataka Kannada
Wednesday, May 01 2024
ಬೆಂಗಳೂರು ನಗರ

ರಾಜ್ಯದಲ್ಲಿ ನಾಳೆಯಿಂದ ಮತ್ತೆ ವರುಣನ ಆರ್ಭಟ ಮುಂದುವರೆಯಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

Delhi Rain 7 7 21
Photo Credit :

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಎಡಬಿಡದೇ ಸುರಿದಂತ ಭಾರೀ ಮಳೆಯಿಂದಾಗಿ  ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ನವೆಂಬರ್ 26ರ ನಾಳೆಯಿಂದ ಮತ್ತೆ ವರುಣ ಆರ್ಭಟಿಸಲಿದ್ದಾನೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ  ನೀಡಿದೆ.

ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ನವೆಂಬರ್ 26ರ ನಾಳೆಯಿಂದ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದ್ರೇ, ಉತ್ತರ ಕರ್ನಾಟಕದಲ್ಲಿ ಚಳಿ, ಸುಳಿಗಾಳಿಯಯ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಇನ್ನೂ ಮುಂದಿನ ಮೂರು ದಿನ ಬೆಂಗಳೂರು, ರಾಮನಗರ, ಮೈಸೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂಬುದಾಗಿ ಎಚ್ಚರಿಕೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು