News Karnataka Kannada
Saturday, May 04 2024
ಬೆಂಗಳೂರು ನಗರ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಮುಂದುವರೆಯಲಿದೆ: ಹವಾಮಾನ ಇಲಾಖೆ

Heavy rain warning issued for 10 districts
Photo Credit :

ಬೆಂಗಳೂರು: ರಾಜ್ಯಕ್ಕೆ ಈಗಾಗಲೇ ನೈಋತ್ಯ ಮುಂಗಾರು ಪ್ರವೇಶವಾಗಿದ್ದು, ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ನೈಋತ್ಯ ಮಾನ್ಸೂನ್ ಮಾರುತಗಳು ಇನ್ನೂ 2-3 ದಿನಗಳಲ್ಲಿ ರಾಜ್ಯಾದ್ಯಂತ ವ್ಯಾಪಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಕಾರವಾರ, ಚಿಕ್ಕಮಗಳೂರು, ಬೆಂಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು