ಬೆಂಗಳೂರು : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಜಾರಿಗೊಳಿಸಲಾಗುವುದು,ಇತಿಹಾಸದ ಬಗ್ಗೆ ಒಂದಷ್ಟು ತಪ್ಪುಗಳು ಆಗಿದ್ದು, ಅವುಗಳನ್ನು ಸರಿ ಮಾಡುವ ಕೆಲಸ ಮಾಡಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್, ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪರಿಷ್ಕೃತ ಪಠ್ಯ ಜಾರಿಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.